ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬೆಂಗಳೂರಿನ ರಾಜ್ಯ ಸರಕಾರಿ ನೌಕರರ ಸಂಘವು ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಆಯೋಜಿಸಿದ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಕುಂದಾಪುರದ ಚಿಕ್ಕನ್‌ಸಾಲ್‌ನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ರತ್ನ ಅವರಿಗೆ ಪ್ರತಿಭಾನ್ವಿತ ಲೇಖಕಿಯಾಗಿ ಸಾಹಿತ್ಯ ಕ್ಷೇತ್ರಕ್ಕೆ ಸಲ್ಲಿಸುತ್ತಿರುವ ಅನುಪಮ ಸೇವೆಯನ್ನು ಗುರುತಿಸಿ ಸಾಹಿತ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ.
ಲೇಖಕಿ ರತ್ನ ಅವರಿಗೆ ಸಾಹಿತ್ಯ ರತ್ನ ಪ್ರಶಸ್ತಿ

