ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಜೇಸಿಐ ಕುಂದಾಪುರ ಸಿಟಿಯ ಜ್ಯೂನಿಯರ್ ಜೇಸಿ ಅಧ್ಯಕ್ಷರಾಗಿ ಕುಂದಾಪುರದ ಪ್ರಜ್ವಲ್ ದೇವಾಡಿಗ ಅವರನ್ನು ಆಯ್ಕೆ ಮಾಡಿರುವುದಾಗಿ ಜೇಸಿಐ ಕುಂದಾಪುರ ಸಿಟಿಯ ಅಧ್ಯಕ್ಷ ಶ್ರೀಧರ ಸುವರ್ಣ ಪ್ರಕಟನೆಯಲ್ಲಿ ತಿಳಿಸಿದ್ದಾರೆ.