ಕುಂದಾಪ್ರ ಡಾಟ್ ಕಾಂ ಸುದ್ದಿ.
ಹೊಸಂಗಡಿ: ಬೈಂದೂರು ವಲಯ ಮರಾಠಿ ಭಾಂದವರಿಗಾಗಿ ಆಯೋಜಿಸಲಾಗಿದ್ದ 8ನೇ ವರ್ಷದ ಕ್ರಿಕೆಟ್ ಪಂದ್ಯಾಟ್ ಮಹಾಗಣಪತಿ ಟ್ರೋಪಿ 2016 ಹೊಸಂಗಡಿಯಲ್ಲಿ ಜರುಗಿತು. ಪಂದ್ಯಾಟದಲ್ಲಿ ಹಳ್ಳಿಹೊಳೆ ತಂಡ ಪ್ರಥಮ ಸ್ಥಾನವನ್ನೂ, ಮುದೂರು ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.