Kundapra.com ಕುಂದಾಪ್ರ ಡಾಟ್ ಕಾಂ

ರಾಜ್ಯ ಮಟ್ಟದ ಕನ್ನಡ ಚರ್ಚಾ ಸ್ವರ್ಧೆ: ವೈಷ್ಣವಿ ಗೋಪಾಲ್ ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ಪದವಿಪೂರ್ವ ಶಿಕ್ಷಣ ಇಲಾಖೆ ಬೆಂಗಳೂರು ಹಾಗೂ ಎಸ್.ಎಸ್. ಪದವಿಪೂರ್ವ ಕಾಲೇಜು ವಿಜಯಪುರ ಇವರ ಆಶ್ರಯದಲ್ಲಿ ಜರಗಿದ ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಉಡುಪಿಯ ಪೂರ್ಣಪ್ರಜ್ಞಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ವೈಷ್ಣವಿ ಗೋಪಾಲ್ ಅವರು ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಈಕೆ ಗಂಗೊಳ್ಳಿಯ ಗೋಪಾಲ ಚಂದನ್ ಹಾಗೂ ಡಾ.ವೀಣಾ ಕಾರಂತ ಇವರ ಪುತ್ರಿಯಾಗಿದ್ದಾಳೆ.

Exit mobile version