ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಿಜಯಪುರದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಕುಂದಾಪುರದ ಆರ್.ಎನ್.ಶೆಟ್ಟಿ ಪದವಿ.ಪೂರ್ವ ಕಾಲೇಜಿನ ದ್ವಿತೀಯ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಜ್ಞಾ ಎನ್ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿರುತ್ತಾಳೆ.