Site icon Kundapra.com ಕುಂದಾಪ್ರ ಡಾಟ್ ಕಾಂ

ಕಿರಿಮಂಜೇಶ್ವರ: ವಿವೇಕ ಪರ್ವ ಕಾರ್ಯಕ್ರಮದ ಸಿದ್ಧತಾ ಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸ್ವಾಮಿ ವಿವೇಕಾನಂದರ ೧೫೪ನೇ ಜನ್ಮದಿನದ ಅಂಗವಾಗಿ ಬೈಂದೂರಿನಲ್ಲಿ ಜ.೨೮ರಂದು ನಡೆಯುವ ವಿವೇಕ ಪರ್ವ ಕಾರ್ಯಕ್ರಮದ ಪೂರ್ವಭಾವಿ ಸಭೆ ಕಿರಿಮಂಜೇಶ್ವರದ ಗಂಗೆಬೈಲುವಿನಲ್ಲಿ ಜರುಗಿತು.
ಸಮರ್ಥ ಭಾರತ ಬೈಂದೂರು ಘಟಕದ ಸಂಚಾಲಕ ಶ್ರೀಧರ ಬಿಜೂರು ವಿವರಿಸಿದರು. ಪ್ರತಿನಿಧಿ ಕೃಷ್ಣ ಕೊಡೇರಿ ಉಪಸ್ಥಿತರಿದ್ದರು. ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು.

Exit mobile version