Kundapra.com ಕುಂದಾಪ್ರ ಡಾಟ್ ಕಾಂ

ಜೆಡಿಎಸ್ ಉಡುಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ರಮೇಶ್ ನೇಮಕ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಾತ್ಯಾತೀತ ಜನತದಳದ ಉಡುಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ರಮೇಶ್ ಕುಂದಾಪುರ ಅವರನ್ನು ನೇಮಕ ಮಾಡಲಾಗಿದೆ. ಪಕ್ಷದ ರಾಜ್ಯಾಧ್ಯಕ್ಷರ ಶೀಪಾರಸ್ಸಿನ ಮೇರೆಗೆ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಅವರು ರಮೇಶ್ ಅವರನ್ನು ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ.

Exit mobile version