Site icon Kundapra.com ಕುಂದಾಪ್ರ ಡಾಟ್ ಕಾಂ

ಮೆರವಣಿಗೆಯಲ್ಲಿ ಗಮನ ಸೆಳೆದ ಮರಿ ಹುಲಿಗಳು

?

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ 30ನೇ ವಾರ್ಷಿಕೋತ್ಸವ ಸಮಾರಂಭದ ಅಂಗವಾಗಿ ಗಂಗೊಳ್ಳಿಯ ಪೋಸ್ಟ್ ಆಫೀಸಿನ ಬಳಿಯಿಂದ ಶಿಶು ಮಂದಿರದವರೆಗೆ ನಡೆದ ಉಡುಪಿಯ ಶ್ರೀ ಅದಮಾರು ಮಠದ ಶ್ರೀ ವಿಶ್ವಪ್ರಿಯ ಸ್ವಾಮೀಜಿಯವರನ್ನು ಸ್ವಾಗತಿಸುವ ಪುರಮೆರವಣಿಗೆಯಲ್ಲಿ ಪಾಲ್ಗೊಂಡ ಶಿಶು ಮಂದಿರದ ಬಾಲಗೋಕುಲ ಪುಟಾಣಿಗಳ ಹುಲಿವೇಷ ಎಲ್ಲರ ಪ್ರಶಂಸೆಗೆ ಪಾತ್ರವಾಯಿತು.

Exit mobile version