Site icon Kundapra.com ಕುಂದಾಪ್ರ ಡಾಟ್ ಕಾಂ

ಡಾ. ಬಿ. ಬಿ. ಹೆಗ್ಡೆ ಕಾಲೇಜು: ಉಚಿತ ಬೇಸಿಗೆ ಕ್ರೀಡಾ ತರಬೇತಿ ಶಿಬಿರ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಸಂಯೋಗದಲ್ಲಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರದ ಆಶ್ರಯದಲ್ಲಿ ಪುರುಷರ ನೆಟ್‌ಬಾಲ್ ಉಚಿತ ಬೇಸಿಗೆ ಕ್ರೀಡಾ ತರಬೇತಿ ಶಿಬಿರವನ್ನು ಎಪ್ರಿಲ್ ಉದ್ಘಾಟಿಸಲಾಯಿತು.

ಉದ್ಘಾಟನಾ ಸಮಾರಂಭದಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಟಿ.ಎನ್., ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ರಾಜೇಶ್ ಶೆಟ್ಟಿ ವಕ್ವಾಡಿ, ಅರ್ಥಸಾಸ್ತ್ರ ವಿಭಾಗದ ಮುಖ್ಯಸ್ಥರಾದ ಸುಧಾಕರ್ ಪಾರಂಪಳ್ಳಿಯವರು ಉಪಸ್ಥಿತರಿದ್ದರು.

 

Exit mobile version