ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಮರವಂತೆ ಬೀಚ್ ಬಳಿ ರಾಷ್ಟ್ರೀಯ ಹೆದ್ದಾರಿ ಚಥುಷ್ಪತ ಕಾಮಗಾರಿಗಾಗಿ ನೂತವಾಗಿ ನಿರ್ಮಿಸಲಾಗಿದ್ದ ಸೇತುವೆ ಬಳಿಯ ರಸ್ತೆ ಕುಸಿದ ಘಟನೆ ನಡೆದಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿದ್ದ ಮಳೆಗೆ ರಸ್ತೆಯ ಒಂದು ಭಾಗ ಕುಸಿದಿದ್ದು ಅಪಾಯಕಾರಿಯಾಗಿ ಪರಿಣಮಿಸಿತ್ತು.