ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪದವಿ ಪೂರ್ವ ಕಾಲೇಜು ಬೈಂದೂರಿನ ಉಪಪ್ರಾಂಶುಪಾಲೆ ಜ್ಯೋತಿ ಮಾತನಾಡಿ ಬೇಸಿಗೆ ಶಿಬಿರಗಳು ಮಕ್ಕಳ ವಿಕಸನಕ್ಕೆ ಸ್ವಚ್ಚಂದ ಪರಿಸರ ಒದಗಿಸಿ ಮಕ್ಕಳ ಕಲಿಕೆ ಪರಿಣಾಮಕಾರಿಯಾಗುವಂತೆ ಮಾಡುತ್ತದೆ ಎಂದರು.
ಮುಖ್ಯ ಅತಿಥಿಗಳಾಗಿ ಸಂಪನ್ಮೂಲ ವ್ಯಕ್ತಿಗಳಾದ ಮಹೇಶ ರಾಯಚೂರು, ಚಿತ್ರ ಕಲಾವಿದ ಗಿರೀಶ ತಗ್ಗರ್ಸೆ, ಮಹೇಶ ಪಲ್ಲಕ್ಕಿ ಉಪಸ್ಥಿತರಿದ್ದರು.
ಸುಧಾಕರ ಪಿ. ಸ್ವಾಗತಿಸಿ, ಗಣಪತಿ ಹೋಬಳಿದಾರ್ ಕಾರ್ಯಕ್ರಮ ನಿರ್ವಹಿಸಿದರು. ಕುಮಾರಿ ನಿಶ್ಚಿತಾ ವಂದಿಸಿದರು