Kundapra.com ಕುಂದಾಪ್ರ ಡಾಟ್ ಕಾಂ

ರಾಷ್ಟ್ರೀಯ ಕರಾಟೆ ಪಂದ್ಯಾಟ: ಹನೀಷ್‌ಗೆ ಕಂಚು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ನವದೆಹಲಿಯಲ್ಲಿ ಸ್ವಾತಂತ್ರಯೋತ್ಸವದ ಪ್ರಯುಕ್ತ ನಡೆದ ರಾಷ್ಟ್ರೀಯ ಕರಾಟೆ ಪಂದ್ಯಾಟದಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಪಾಲ್ಗೊಂಡ ಕೆರ್ಗಾಲು ಗ್ರಾಪಂ ವ್ಯಾಪ್ತಿಯ ನಂದನವನದ ರವಿಚಂದ್ರ ಹಾಗೂ ಸುಮಿತ್ರಾ ದಂಪತಿಗಳ ಪುತ್ರ ಹನೀಷ್ ಎನ್. ಆರ್. ಇವರು ಕಂಚಿನ ಪದಕ ಪಡೆದು ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ. ಇವರು ಖಂಬದಕೋಣೆ ಸಂದೀಪನ್ ಆಂಗ್ಲಮಾಧ್ಯಮ ಶಾಲಾ ವಿದ್ಯಾರ್ಥಿಯಾಗಿದ್ದು, ಕುಂದಾಪುರದ ಕರಾಟೆ ಶಿಕ್ಷಕ ಕಿರಣ್‌ಕುಮರ್ ಅವರ ಶಿಷ್ಯ.

Exit mobile version