Kundapra.com ಕುಂದಾಪ್ರ ಡಾಟ್ ಕಾಂ

ಶಿರೂರು: ಪ.ಪೂ ಕಾಲೇಜು ಪುಟ್‌ಬಾಲ್: ಎಸ್‌ವಿ ಗಂಗೊಳ್ಳಿ ದ್ವಿತೀಯ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಶಿರೂರಿನ ಗ್ರೀನ್ ವ್ಯಾಲಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕುಂದಾಪುರ ತಾಲೂಕು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಫುಟ್ ಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಗಳಿಸಿದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಾವು ಪಡೆದ ಟ್ರೋಫಿಯೊಂದಿಗೆ. ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ ಮತ್ತು ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ ಉಪಸ್ಥಿತರಿದ್ದಾರೆ. ಇಲ್ಲಿನ ಐದು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Exit mobile version