ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಹೋಲಿಕ್ರಾಸ್ ಚರ್ಚ್ ಸ್ತ್ರೀ ಸಂಘಟನೆ ನೇತೃತ್ವದಲ್ಲಿ ಹಿರಿಯ ನಾಗರಿಕರ ದಿನಾಚರಣೆ ಜರುಗಿತು.
ಉಡುಪಿ ಸಂಪದ ಕೇಂದ್ರ ನಿರ್ದೇಶಕ ರೆ. ಫಾ. ರೆಜಿನಾಲ್ಡ್ ಪಿಂಟೋ, ರೆ. ಫಾ ರೊನಾಲ್ಡ್ ಮಿರಾಂದ, ಉಪಾಧ್ಯಕ್ಷ ಸ್ಟಾನಿ ಮಾಸ್ಟರ್ ದಾನಿ ತಿಯೋಕರ್ ಫೆರ್ನಾಂಡಿಸ್ ವೇದಿಕೆಯಲ್ಲಿದ್ದರು. ಹಿರಿಯ ನಾಗರಿಕರಿಗೆ ವಿವಿಧ ಸ್ವರ್ಧೆಗಳು ಜರುಗಿದವು. ಶಾಂತಿ ಡಯಾಸ್ ಸ್ವಾಗತಿಸಿ ಜೋಯಲಾಸ್ ರೋಡ್ರಿಗಸ್ ವಂದಿಸಿದರು. ವೀಣಾ ಫೆರ್ನಾಂಡಿಸ್ ನಿರೂಪಿಸಿದರು.