Site icon Kundapra.com ಕುಂದಾಪ್ರ ಡಾಟ್ ಕಾಂ

ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರ ಹಿರಿದು: ಸದಾನಂದ ಬೈಂದೂರು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮನುಷ್ಯ ಒಬ್ಬ ಸಾಮಾಜಿಕ ಪ್ರಾಣಿ. ಆತನಿಗೆ ಸಮಾಜದೊಂದಿಗೆ ಅವಿನಾಭಾವ ಸಂಬಂಧವಿದೆ. ಆತನ ವ್ಯಕ್ತಿತ್ವ ವಿಕಸನಕ್ಕೆ ಶಿಕ್ಷಣ ಅಗತ್ಯ. ಶಿಕ್ಷಣ ಪದ್ಧತಿ ಕಾಲದಿಂದ ಕಾಲಕ್ಕೆ ಬದಲಾಗಬೇಕಿದೆ. ಇಂತಹ ಬದಲಾವಣಿಯಲ್ಲಿ ಪೋಷಕರ ಪಾತ್ರ ಹಿರಿದು ಎಂದು ಕುಂದಾಪುರ ಶಿಕ್ಷಣ ಇಲಾಖೆಯ ಪ್ರಭಾರ ಕ್ಷೇತ್ರ ಸಮನ್ವ್ಯಾಧಿಕಾರಿ ಸದಾನಂದ ಬೈಂದೂರ್ ಹೇಳಿದರು.ಅವರು ಕೋಟೇಶ್ವರ ರೋಟರಿ ಕ್ಲಬ್ ಆಯೋಜಿಸಿದ್ದ ‘ಶಿಕ್ಷಣ ಏಕೆ?’ ಎಂಬ ವಿಷಯದ ಮೇಲೆ ಮಾತನ್ನಾಡಿದರು.ರೋಟರಿ ಅಧ್ಯಕ್ಷ ಪ್ರಕಾಶ್ ಆಚಾರ್ ಅಧ್ಯಕ್ಷೆತವಹಿಸಿದ್ದರು.ಕಾರ್ಯದರ್ಶಿ ಸತಿಹೀಶ್ ಆಚಾರ್ ಸ್ವಾಗತಿಸಿದರು,ಪ್ರಾದ್ಯಾಪಕ ಕೃಷಮೂರ್ತಿ ವಂದಿಸಿದರು.

Exit mobile version