ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೋಟೇಶ್ವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಪುನರ್ ರಚನೆ ಮಾಡಲಾಗಿದ್ದು, ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶೆಟ್ಟಿಗಾರ್ ಆಯ್ಕೆಯಾದರು.
ಉಪಾಧ್ಯಕ್ಷರಾಗಿ-ಬಸವರಾಜ ಶೆಟ್ಟಿಗಾರ್, ಶ್ರೀಧರ ನಾಯ್ಕ್, ಕೋಶಾಧಿಕಾರಿ- ರಾಜೇಶ ಪ್ರಭು ಹಾಗೂ ರಂಜನ್ ಉಡುಪ, ಕಾರ್ಯದರ್ಶಿ- ಗಣೇಶ ಶೆಟ್ಟಿ, ಜೊತೆ ಕಾರ್ಯದರ್ಶಿ- ನಿತೇಶ್ ಮೊಗವೀರ, ಸಾಂಸ್ಕೃತಿಕ ಸಮಿತಿ ಅಧ್ಯಕ್ಷ- ನರೇಶ್, ಉಪಾಧ್ಯಕ್ಷ- ಪುರುಷೋತ್ತಮ ಕಾಮತ್, ಕ್ರೀಡಾ ಸಮಿತಿ ಅಧ್ಯಕ್ಷ- ಧೀಕ್ಷಾ ಆಚಾರ್ಯ, ಉಪಾಧ್ಯಕ್ಷ- ಸುಬ್ರಹ್ಮಣ್ಯ ದೇವಾಡಿಗ, ಸಾಮಾಜಿಕ ಜಾಲತಾಣದ ಪ್ರಚಾರ ಸಮಿತಿ- ಶರತ್ ಮೆಂಡನ್, ಪ್ರಮೋದ ಶೆಟ್ಟಿಗಾರ್ ಆಯ್ಕೆಯಾದರು.