ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ೧೬ನೇ ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಯುವ ಕವಿ ಜಗದೀಶ ದೇವಾಡಿಗ ಕುಪ್ಪುಮನೆ ಮುಳ್ಳಿಕಟ್ಟೆ ಅವರ ೪ನೇ ಕವನ ಸಂಕಲನ ’ಮುಗುಳು ನಗು’ ಕೃತಿಯನ್ನು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಬಿ. ಅಪ್ಪಣ್ಣ ಹೆಗ್ಡೆ ಬಿಡುಗಡೆಗೊಳಿಸಿ ಶುಭಹಾರೈಸಿದರು. ಕಸಾಪ ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.