ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕರ್ನಾಟಕ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಸಿಪಿಐ (ಎಂ) ಪಕ್ಷದ ಅಭ್ಯರ್ಥಿ ಸುರೇಶ್ ಕಲ್ಲಾಗಾರ ಅವರು ಬೈಂದೂರು ಚುನಾವಣಾಧಿಕಾರಿ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿ ಶ್ರೀನಿವಾಸ ನಾಮಪತ್ರ ಸ್ವೀಕರಿಸಿದರು.
ಈ ಸಂದರ್ಭ ಸಿಪಿಐ(ಎಂ) ಪಕ್ಷದ ಬಾಲಕೃಷ್ಣ ಶೆಟ್ಟಿ, ವೆಂಕಟೇಶ ಕೋಣಿ,ದಾಸ ಭಂಡಾರಿ, ಗಣೇಶ ತೊಂಡೆಮಕ್ಕಿ ಮುಂತಾದವರು ಹಾಜರಿದ್ದರು.