Kundapra.com ಕುಂದಾಪ್ರ ಡಾಟ್ ಕಾಂ

ಪ್ರಚಾರದಲ್ಲಿ ತೊಡಗಿದ್ದ ಕಾಂಗ್ರೆಸ್ ಅಭ್ಯರ್ಥಿಯನ್ನು ಆರತಿ ಬೆಳಗಿ ಸ್ವಾಗತಿಸಿಕೊಂಡ ಮತದಾರರು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಗುಜ್ಜಾಡಿ ಗ್ರಾಮದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಅವರನ್ನು ಗ್ರಾಮದ ಮಹಿಳೆಯರು ಆರತಿ ಬೆಳಗಿ ಸ್ವಾಗತಿಸಿಕೊಂಡದ್ದು ವಿಶೇಷವಾಗಿತ್ತು.

ಗುಜ್ಜಾಡಿ ಭಾಗದಲ್ಲಿ ಪ್ರಚಾರ ಸಂದರ್ಭ ತಾಪಂ ಸದಸ್ಯ ರಾಜು ದೇವಾಡಿಗ, ರಾಜು ಪೂಜಾರಿ, ತಮ್ಮಯ್ಯ ದೇವಾಡಿಗ, ಯುತ್ ಕಾಂಗ್ರೆಸ್‌ನ ಸತೀಶ್ ದೇವಾಡಿಗ ಮೊದಲಾದವರು ಜೊತೆಗಿದ್ದರು.

Exit mobile version