Kundapra.com ಕುಂದಾಪ್ರ ಡಾಟ್ ಕಾಂ

ಆಳ್ವಾಸ್ ಇಂಜಿನಿಯರಿಂಗ್ ತಂಡಕ್ಕೆ ಕಬಡ್ಡಿ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ
ಮೂಡುಬಿದಿರೆ: ಪುತ್ತೂರು ಶ್ರೀ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಇದರ ಆಶ್ರಯದಲ್ಲಿ ಜರುಗಿದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಗಳ ಅಂತರ್ ಕಾಲೇಜು ಮಂಗಳೂರು ವಲಯಮಟ್ಟದ ಪುರುಷರ ಕಬಡ್ಡಿ ಪಂದ್ಯಾಟದಲ್ಲಿ ಮೂಡುಬಿದಿರೆಯ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಚಾಂಪಿಯನ್ ಆಗಿ ಮೂಡಿಬಂದಿದೆ.

 

Exit mobile version