Site icon Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರಿನಲ್ಲಿ ಬಿಜೆಪಿ ಗೆಲುವು: ಕಾರ್ಯಕರ್ತರ ವಿಜಯೋತ್ಸವ, ಸಂಭ್ರಮಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರಿನ ನೂತನ ಶಾಸಕರಾಗಿ ಆಯ್ಕೆಗೊಂಡಿರುವ ಬಿ. ಎಂ. ಸುಕುಮಾರ್ ಶೆಟ್ಟಿ ವಿಜಯೋತ್ಸವ ಯಾತ್ರೆ ಅವರ ಅಭಿಮಾನಿಗಳು ವಿವಿಧೆಡೆ ವಿಜಯೋತ್ಸವ ಆಚರಿಸಿದರು.

ಬೈಂದೂರಿಗೆ ಆಗಮಿಸುತ್ತಿದ್ದಂತೆ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರ ಹರ್ಷಾಚರಣೆ ಮುಗಿಲು ಮುಟ್ಟಿದ್ದು, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಅಭಿಮಾನಿಗಳ ಜಯಘೋಷದೊಂದಿಗೆ ಇಲ್ಲಿನ ರಥಬೀದಿಯಲ್ಲಿ ವಿಜಯೋತ್ಸವ ನಡೆಸಿದರು.

Exit mobile version