Kundapra.com ಕುಂದಾಪ್ರ ಡಾಟ್ ಕಾಂ

ನೈರುತ್ಯ ಪದವೀಧರ /ಶಿಕ್ಷಕರ ಕ್ಷೇತ್ರ ಚುನಾವಣೆಗೆ ಶಾಂತಿಯುತವಾಗಿ ಮತದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ ನಡೆದ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆಗೆ ಶಾಂತಿಯುತವಾಗಿ ಮತದಾನ ನಡೆಯಿತು. ಮಳೆಯ ನಡುವೆಯೇ , ಮತದಾನ ಕೇಂದ್ರಗಳಲ್ಲಿ ಮತದಾರರು ಸಾಲುಗಟ್ಟಿ ಮತದಾನ ಮಾಡಿದರು.

 

Exit mobile version