Site icon Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ಹೋಬಳಿ ಪ್ರಕೃತಿ ವಿಕೋಪ ಸಂತ್ರಸ್ತರಿಗೆ ಚೆಕ್ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಬಿರುಗಾಳಿ, ಮಳೆ ಹಾಗೂ ಸಿಡಿಲಿನಂತಹ ಪ್ರಕೃತಿ ವಿಕೋಪದಿಂದ ಮನೆ, ಕೊಟ್ಟಿಗೆ, ಕೃಷಿ ಮತ್ತು ತೋಟಗಾರಿಕಾ ಬೆಳೆ ಹಾನಿಯಿಂದ ನಷ್ಟ ಅನುಭವಿಸಿದ ಬೈಂದೂರು ಹೋಬಳಿ ಮಟ್ಟದ 29 ಫಲಾನುಭವಿಗಳಿಗೆ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಸುಮಾರು ಒಟ್ಟು 1.5 ಲಕ್ಷ ಮೊತ್ತದ ಚೆಕ್ ವಿತರಿಸಿದರು.

ಈ ಸಂದರ್ಭ ತಹಶೀಲ್ದಾರ್, ಕಂದಾಯ ನಿರೀಕ್ಷಕ ಅಣ್ಣಪ್ಪ ಬಿ., ವಿವಿಧ ಗ್ರಾಮದ ಗ್ರಾಮಲೆಕ್ಕಿಗರು, ರೈತಸಂಘದ ಅಧ್ಯಕ್ಷ ಎನ್. ದೀಪಕ್‌ಕುಮಾರ್ ಶೆಟ್ಟಿ ಮೊದಲಾದವರು ಇದ್ದರು.

 

Exit mobile version