Site icon Kundapra.com ಕುಂದಾಪ್ರ ಡಾಟ್ ಕಾಂ

ಗುರುಕೃಪಾ ಕೊಂಕಣಿ ಸಾಂಸ್ಕೃತಿಕ ಕಲಾಸಂಘ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಗುರುಕೃಪಾ ಕೊಂಕಣಿ ಮಹಿಳಾ ಮಂಡಳಿ ಕುಂದಾಪುರ ಇವರ ವತಿಯಿಂದ ಹಾಲಾಡಿ ಲಕ್ಷ್ಮೀದೇವಿ ಕಾಮತ್ ಇವರ ಅಧ್ಯಕ್ಷತೆಯಲ್ಲಿ ’ಗುರುಕೃಪಾ’ ಕೊಂಕಣಿ ಸಾಂಸ್ಕೃತಿಕ ಕಲಾಸಂಘ ಉದ್ಘಾಟಿಸಲಾಯಿತು.

ಈ ಕಾರ್ಯಕ್ರಮದ ಉದ್ಘಾಟಕರಾಗಿ ಶೋಭಾ ಮೋಹನದಾಸ ಶಣೈ, ಮುಖ್ಯ ಅತಿಥಿಗಳಾಗಿ ವಾಮನ ಪೈ, ಯಕ್ಷಗಾನ ತರಭೇತುದಾರರಾಗಿ ರಾಮಚಂದ್ರ ಭಟ್, ವಿಠ್ಹಲ ಕಾಮತ್ ಉಪ್ಪಿನಕುದ್ರು ಹಾಗೂ ಮಹಾ ಪೋಷಕರಾದ ಶ್ರೀಯುತ ಹಾಲಾಡಿ ವಾಸುದೇವ ಕಾಮತ್‌ರವರು ಉಪಸ್ಥಿತರಿದ್ದರು.

ವಿಜಯಾ ಸದಾಶಿವ ಕಾಮತ್‌ರವರು ಧನ್ಯವಾದ ಸಮರ್ಪಣೆ ಮಾಡಿದರು.

 

Exit mobile version