Kundapra.com ಕುಂದಾಪ್ರ ಡಾಟ್ ಕಾಂ

ತ್ರೋಬಾಲ್‌ನಲ್ಲಿ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆ ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಇತ್ತೀಚೆಗೆ ಕುಂದಾಪುರದ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಪ್ರೌಢಶಾಲಾ ಬಾಲಕರ ತ್ರೋ ಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿತು. ದೈಹಿಕ ಶಿಕ್ಷಕ ಪ್ರಣಯ್‌ಕುಮಾರ್ ಶೆಟ್ಟಿ ಮತ್ತು ಶಿಕ್ಷಕಿ ಜುನಿತಾ ಮಚಾದೋ ಅವರೊಂದಿಗೆ ವಿದ್ಯಾರ್ಥಿಗಳು.

 

Exit mobile version