Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಜನಾರ್ದನ ಮರವಂತೆ

ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಎಸ್. ಜನಾರ್ದನ ಮರವಂತೆ ಆಯ್ಕೆಯಾಗಿದ್ದಾರೆ.

ಸಂಘದ ಕಾರ್ಯದರ್ಶಿಯಾಗಿ ಎಸ್. ಅರುಣಕುಮಾರ್ ಶಿರೂರು, ಉಪಾಧ್ಯಕ್ಷರಾಗಿ ಉದಯ ಪಡಿಯಾರ್, ಅಂದುಕಾ ಎ.ಎಸ್, ಕೊಶಾಧಿಕಾರಿಯಾಗಿ ನರಸಿಂಹ ಬಿ. ನಾಯಕ್, ಸಂಘಟನಾ ಕಾರ್ಯದರ್ಶಿಯಾಗಿ ರಾಮ ಬಿಜೂರು, ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಸುನಿಲ್ ಹೆಚ್. ಜಿ. ಬೈಂದೂರು, ಗಿರೀಶ್ ಶಿರೂರು, ಕೃಷ್ಣ ಬಿಜೂರು, ಸುಶಾಂತ್ ಬೈಂದೂರು, ಯೋಗೇಶ್ ಶಿರೂರು ಆಯ್ಕೆಯಾಗಿದ್ದಾರೆ.

 

Exit mobile version