ಕುಂದಾಪ್ರ ಡಾಟ್ ಕಾಂ ಸುದ್ದಿ
ಯಕ್ಷಗಾನ ಸಂಘಟಕ ನಾಗರಾಜ ಶೆಟ್ಟಿ ನೈಕಂಬ್ಳಿಯವರ ಸಂಯೋಜನೆಯಲ್ಲಿ ಸೆ.1ರ ಶನಿವಾರ ರಾತ್ರಿ 10ಗಂಟೆಗೆ ‘ಯಕ್ಷ ಸಂಕ್ರಾಂತಿ’ಯಲ್ಲಿ ರಾಜಾ ಹರೀಶ್ಚಂದ್ರ ಹಾಗೂ ಚಕ್ರ ಚಂಡಿಕೆ ಎಂಬ ಎರಡು ಪ್ರಸಂಗಗಳು ಪ್ರದರ್ಶನಗೊಳ್ಳಲಿದೆ.
ಬಹು ಅಪರೂಪದ ಪ್ರಸಂಗ ಮತ್ತು ಹೈವೋಲ್ಟೇಜ್ ಮುಖಾಮುಖಿಯ ಸಂಯೋಜನೆಯ ಕೊಳಗಿ, ಸುರೇಶ ಶೆಟ್ಟಿ , ಹೆಬ್ರಿ , ಭಾಳ್ಕಲ್ ,ಗಾನ ಸಾರಥ್ಯಕ್ಕೆ ಜಲವಳ್ಳಿ ವಿಧ್ಯಾದರ್ ರಾವ್ ಹರೀಶ್ಚಂದ್ರ × ಉಜಿರೆ ಅಶೋಕ್ ಭಟ್ ವಿಶ್ವಾಮಿತ್ರ × ಡಾ. ಪ್ರದೀಪ ಸಾಮಗ ಚಂದ್ರಮತಿ × ಐರಬೈಲ್ ಆನಂದ ಶೆಟ್ಟಿ ಘಟೋತ್ಕಜ × ಕೊಳಲಿ ಕೃಷ್ಣ ಶೆಟ್ಟಿ ಭರ್ಭರಿಕ × ತೊಂಬಟ್ಟು ಕೃಷ್ಣ × ಯಲಗುಪ್ಪ ವತ್ಸಲೆಯಾಗಿ ಕಾಣಿಸಿಕೊಂಡರೆ ಅಜಿತ್ ಕಾರಂತ , ಕ್ಯಾದಗಿ , ಹಳ್ಳಾಡಿ , ಉಪ್ಪುಂದ , ವಂಡಾರು , ಪಂಜು ರಂಗ ರಂಜಿಸಲಿದ್ದಾರೆ. ದಿಗ್ಗಜ ಕಲಾವಿದರ ಕೂಡುವಿಕೆಯ ಈ ಕಾರ್ಯಕ್ರಮಕ್ಕೆ ಆಗಮಿಸಿ ಪ್ರೋತ್ಸಾಹಿಸಬೇಕಾಗಿ ಸಂಘಟಕರು ವಿನಂತಿಸಿಕೊಂಡಿದ್ದಾರೆ.
ಟಿಕೇಟು ದರ – 500 – 300 – 150
ಸಂಪರ್ಕ – ನಾಗರಾಜ್ ಶೆಟ್ಟಿ ನೈಕಂಬ್ಳಿ 9741474255