Site icon Kundapra.com ಕುಂದಾಪ್ರ ಡಾಟ್ ಕಾಂ

ಸಚಿನ್ ಶೇರುಗಾರ್ ನಿರ್ದೇಶನದ ‘ಜೊತೆ ಜೊತೆಯಲಿ’ ಕಿರುಚಿತ್ರಕ್ಕೆ ಮುಹೂರ್ತ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಒತ್ತಿನಣೆ ಗುರು ರಾಘವೇಂದ್ರ ಮಠದಲ್ಲಿ ಬೈಂದೂರಿನ ಸಚಿನ್ ಬಿ. ಶೇರುಗಾರ್ ನಿರ್ದೇಶನದಲ್ಲಿ, ಕಿಶನ್ ಖಾರ್ವಿ ಛಾಯಾಗ್ರಹಣದಲ್ಲಿ ತಯಾರಾಗುತ್ತಿರುವ ‘ಜೊತೆ ಜೊತೆಯಲಿ’ ಕಿರುಚಿತ್ರದ ಮುಹೂರ್ತ ನಡೆಯಿತು.

ಕಲಾವಿದರಾದ ರವಿ, ಕೃಷ್ಣ, ಅಕ್ಷಯ, ಕಿರಣ,ಶ್ರೀನಿವಾಸ, ಕಾರ್ತಿಕೇಯ, ವಿಕ್ರಮ್, ರೋಹಿತ್, ಸಹ ಛಾಯಾಗ್ರಹಕ ಸಂಕೇತ್ ಹಾಜರಿದ್ದರು.

Exit mobile version