Kundapra.com ಕುಂದಾಪ್ರ ಡಾಟ್ ಕಾಂ

ಶಿವಮೊಗ್ಗ ಲೋಕಸಭಾ ಉಪಚುನಾವಣೆ: ಬಿ.ವೈ. ರಾಘವೇಂದ್ರಗೆ ಗೆಲುವು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಜಿದ್ದಜಿದ್ದಿನ ಕಣವಾಗಿದ್ದ ಶಿವಮೊಗ್ಗ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಅವರು ಮುನ್ನಡೆ ಸಾಧಿಸಿ ವಿಜಯದ ನಗೆ ಬೀರಿದ್ದಾರೆ. ರಾಘವೇಂದ್ರ 5,16415 ಮತಗಳನ್ನು, ಜೆಡಿಎಸ್ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ 4,68,547 ಮತಗಳನ್ನು ಪಡೆದಿದ್ದು, 47868 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ರಾಜ್ಯದ ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್, ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಜೆಡಿಎಸ್, ಜಮಖಂಡಿಯಲ್ಲಿ ಕಾಂಗ್ರೆಸ್ ಜೆಡಿಎಸ್, ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

<iframe width=”560″ height=”315″ src=”https://www.youtube.com/embed/HoB3NAJrykE” frameborder=”0″ allow=”accelerometer; autoplay; encrypted-media; gyroscope; picture-in-picture” allowfullscreen></iframe>

 

Exit mobile version