Kundapra.com ಕುಂದಾಪ್ರ ಡಾಟ್ ಕಾಂ

ಕರ್ನಾಟಕ: ಬಹುತ್ವದ ನೆಲೆಗಳು – ನೆನಪಿನ ಸಂಚಿಕೆ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ವಿದ್ಯಾಗಿರಿ: ಆಳ್ವಾಸ್ ನುಡಿಸಿರಿ ೨೦೧೮ರ ಉದ್ಘಾಟನಾ ಸಮಾರಂಭದಲ್ಲಿ ಆಳ್ವಾಸ್ ನುಡಿಸಿರಿ ೨೦೧೭ರ ನೆನಪಿನ ಸಂಚಿಕೆ ‘ಕರ್ನಾಟಕ: ಬಹುತ್ಮದ ನೆಲೆಗಳು’ ಸರ್ವಾಧ್ಯಕ್ಷರಾದ ಡಾ. ಮಲ್ಲಿಕಾ ಎಸ್. ಘಂಟಿ ಅನಾವರಣಗೊಳಿಸಿದರು.

 

Exit mobile version