Kundapra.com ಕುಂದಾಪ್ರ ಡಾಟ್ ಕಾಂ

ಕನ್ನಡ ನಾಡು-ನುಡಿ-ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ 2018

ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ನಡೆಸಿಕೊಂಡು ಬರುತ್ತಿರುವ ಕನ್ನಡ ನಾಡು ನುಡಿ ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನವು ನವಂಬರ್ ತಿಂಗಳ 16, 17, 18ರಂದು  3 ದಿನಗಳ ಕಾಲ ವಿಜೃಂಭಣೆಯಿಂದ ನಡೆಯಲಿದೆ. ಆಳ್ವಾಸ್ ನುಡಿಸಿರಿಯ ಉದ್ಘಾಟನಾ ಸಮಾರಂಭವು ’ರತ್ನಾಕರವರ್ಣಿ ’ ವೇದಿಕೆಯಲ್ಲಿ ನವಂಬರ್ 16ರಂದು ಬೆಳಿಗ್ಗೆ ನೆರವೇರಲಿದೆ. ಉಳಿದಂತೆ 3 ದಿನಗಳ ಸಮ್ಮೇಳನವು ಪ್ರತಿವರ್ಷದಂತೆ ಸಮಾನಾಂತರ ವೇದಿಕೆಗಳಲ್ಲಿ ಜರುಗಲಿದೆ.

   

Exit mobile version