ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ: ರಾಜ್ಯ ಸರಕಾರ ವಿವಿಧ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗಳಿಸಿ ಸುತ್ತೋಲೆ ಹೊರಡಿಸಿದ್ದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ವರ್ಗಾವಣೆಗೊಂಡು ನೂತನ ಡಿಸಿಯಾಗಿ ಹೆಪ್ಸಿಭಾ ರಾಣಿ ನೇಮಕಗೊಂಡಿದ್ದಾರೆ.
ಪ್ರಿಯಾಂಕಾ ಫ್ರಾನ್ಸಿಸ್ ಅವರು ಪ್ರವಾಸೋದ್ಯಮ ಇಲಾಖಾ ನಿರ್ದೇಶಕಿಯಾಗಿ ನೇಮಕಗೊಂಡಿದ್ದು, ಉಡುಪಿಗೆ ಹುಬ್ಬಳ್ಳಿ ಧಾರವಾಡದಲ್ಲಿ ಸ್ಪೆಷಲ್ ಪರ್ಪಸ್ ವೆಹಿಕಲ್ ನಿರ್ದೇಶಕಿಯಾಗಿದ್ದ ಹೆಪ್ಸಿಕಾ ಅವರು ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಸುತ್ತೋಲೆ ಹೊರಡಿಸಿದ್ದು ಉಡುಪಿ ಜಿಲ್ಲಾಧಿಕಾರಿ ಶ್ರೀಮತಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ವರ್ಗಾವಣೆಗೊಂಡು ನೂತನ ಡಿಸಿಯಾಗಿ ಹೆಪ್ಸಿಭಾ ರಾಣಿ ನೇಮಕಗೊಂಡಿದ್ದಾರೆ.