Kundapra.com ಕುಂದಾಪ್ರ ಡಾಟ್ ಕಾಂ

ಹೊಳೆಗೆ ಹಾರಿ ಆತ್ಮಹತ್ಯೆ

ಕುಂದಾಪುರ: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಹಟ್ಟಿಯಂಗಡಿ ನಿವಾಸಿ ಪ್ರಕಾಶ ಪೈ (34) ಅವರು ಆನಗಳ್ಳಿ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರು ಅವಿವಾಹಿತರಾಗಿದ್ದು, ಎಳೆಂಟು ವರ್ಷಗಳಿಂದ ಮಾನಸಿಕ ಅಸ್ವಾಸ್ಥ್ಯದಿಂದ ಬಳಲುತ್ತಿದ್ದು, ಮಂಗಳೂರು ಕಂಕನಾಡಿ ಫಾದರ್‌ ಮುಲ್ಲರ್ಸ್‌ ಆಸ್ಪತ್ರೆಯಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇದೇ ಖಾಯಿಲೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಂದಾಪುರ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಪ್ರಕರಣ ದಾಖಲಾಗಿದೆ

Exit mobile version