Site icon Kundapra.com ಕುಂದಾಪ್ರ ಡಾಟ್ ಕಾಂ

ಕರಾವಳಿ ವಾಯ್ಸ್ ಆಫ್ ಬಂದೂರು ಫಿನಾಲೆ ಸ್ಪರ್ಧೆ. ಬಹುಮಾನ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬಂದೂರು; ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆದ ಕರಾವಳಿ ವಾಯ್ಸ್ ಆಫ್ ಬಂದೂರು ಇದರ ಫಿನಾಲೆ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು. ಲಿಷಾ ಕೊಕ್ಕರ್ಣೆ ಪ್ರಥಮ, ಗ್ರೀಷ್ಮಾ ಕಟೀಲು ದ್ವಿತೀಯ, ಧಾರಿಣಿ ಕೆ. ಎಸ್ ಕುಂದಾಪುರ ತೃತೀಯ ಸ್ಥಾನ ಪಡೆದರು.

ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಹಿನ್ನೆಲೆ ಗಾಯಕಿ ಅನನ್ಯ ಭಟ್, ಚಲನಚಿತ್ರ ನಿರ್ದೇಶಕ ಡಾ| ಸುರೇಶ್ ಚಿತ್ರಾಪು, ಬಹುಭಾಷ ಚಿತ್ರನಟ ಓಂಗುರು ಬಸ್ರೂರು, ಸಂಗೀತ ನಿರ್ದೇಶಕ ಉತ್ತಮ ಸಾರಂಗ್, ನಿರೂಪಕ ನಾಗರಾಜ ಭಟ್ಕಳ, ಸಾತ್ವಿಕ್ ಮೇಸ್ತ ದೊಂಬೆ ಮೊದಲಾದವರು ಇದ್ದರು.

Exit mobile version