Kundapra.com ಕುಂದಾಪ್ರ ಡಾಟ್ ಕಾಂ

ಸ.ಹಿ.ಪ್ರಾ. ಶಾಲೆ ಕೆರಾಡಿಯಲ್ಲಿ ಮತದಾನ ಮಾಡಿದ ನಟ ರಿಷಬ್ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನಟ, ನಿರ್ದೇಶಕ ರಿಷಬ್ ಶೆಟ್ಟಿ ತಮ್ಮ ಹುಟ್ಟೂರು ಕೆರಾಡಿಯಲ್ಲಿ ಮತದಾನ ಮಾಡಿದರು.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆರಾಡಿಯಲ್ಲಿ ಸರತಿಸಾಲಿನಲ್ಲಿ ನಿಂತು ಮತದಾನ ಮಾಡಿದ ನಟ ರಿಷಬ್ ಶೆಟ್ಟಿ ಬಳಿಕ ಎಲ್ಲೂರು ತಪ್ಪದೇ ಮತದಾನ ಮಾಡುವಂತೆ ಕೇಳಿಕೊಂಡರು.

https://publish.twitter.com/oembed? url=https://twitter.com/kundapra/status/1120719281149239298

Exit mobile version