Site icon Kundapra.com ಕುಂದಾಪ್ರ ಡಾಟ್ ಕಾಂ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸ್ತುತಿಗೆ 619 ಅಂಕ: ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸ್ತುತಿ ತೋಳಾರ್ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ರಲ್ಲಿ 619 ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತಿರ್ಣಳಾಗಿದ್ದಾಳೆ.

ಈಕೆ ತಾಲೂಕಿನ ಕನ್ಯಾನ ಗ್ರಾಮದ ಕಬ್ಬೈಲು ನಿವಾಸಿ ಸುರೇಶ್ ತೋಳಾರ್ ಹಾಗೂ ಜ್ಯೋತಿ ಎಸ್. ತೋಳಾರ್ ದಂಪತಿಗಳ ಪುತ್ರಿಯಾಗಿದ್ದಾಳೆ.

Exit mobile version