ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಇಲ್ಲಿನ ವಿವೇಕ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿನಿ ಅನಘ ಉಡುಪ 625ರಲ್ಲಿ 623 ಅಂಕ ಪಡೆದು ಉಡುಪಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.
ಈಕೆ ಕೋಟ ಮಣೂರು ವಿನಯಾ ನಾಗೇಶ್ ಉಡುಪ ದಂಪತಿಗಳ ಪುತ್ರಿಯಾಗಿದ್ದು, ಮುಂದೆ ಏರೋಸ್ಪೆಸ್ ಇಂಜಿನಿಯರ್ ಆಗುವ ಬಯಕೆ ಹೊಂದಿದ್ದಾಳೆ.
.

