Site icon Kundapra.com ಕುಂದಾಪ್ರ ಡಾಟ್ ಕಾಂ

ಕಬ್ಬಡಿ ಪಂದ್ಯಾಟ: ಗಂಗೊಳ್ಳಿ ಖಾರ್ವಿಕೇರಿ ಶಾಲೆಯ ಬಾಲಕರ ತಂಡ ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತೆಕ್ಕಟ್ಟೆಯ ಸೇವಾ ಸಂಗಮ ವಿದ್ಯಾ ಕೇಂದ್ರದಲ್ಲಿ ಮಂಗಳವಾರ ನಡೆದ ಕುಂದಾಪುರ ವಲಯ ಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕರ ಕಬಡ್ಡಿ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

Exit mobile version