Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ದೈಹಿಕ ಶಿಕ್ಷಣ ಮತ್ತು ಕ್ರೀಡಾ ಸಲಹೆಗಾರರಾಗಿ ಪ್ರದೀಪ್ ಕುಮಾರ್ ಶೆಟ್ಟಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ದೈಹಿಕ ಶಿಕ್ಷಣ ನಿರ್ದೇಶಕರಾಗಿ ಕಳೆದ ಎಂಟು ವರ್ಷಗಳಿಂದ ಕ್ರೀಡಾ ಸೇವೆಯನ್ನು ಮಾಡುತ್ತಾ ದೈಹಿಕ ಶಿಕ್ಷಣ ಕ್ಷೇತ್ರದಲ್ಲಿ ಅನೇಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಹಾಗೂ ತರಬೇತಿಯನ್ನು ನೀಡುತ್ತಾ ಬಂದಿರುವ ಪ್ರದೀಪ್ ಕುಮಾರ್ ಶೆಟ್ಟಿಯ ಅವರನ್ನು ಶ್ರೀ ವೆಂಕಟರಮಣ ದೇವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಈ ಸಾಲಿನಿಂದ ದೈಹಿಕ ಶಿಕ್ಷಣ ಮತ್ತು ಕ್ರೀಡಾ ಸಲಹೆಗಾರರಾಗಿ ನೇಮಕ ಮಾಡಲಾಗಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಕೆ ರಾಧಾಕೃಷ್ಣ ಶೆಣೈ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Exit mobile version