ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಜೀಣೋದ್ಧಾರಗೊಳ್ಳುತ್ತಿರುವ ಯಡ್ತರೆ ನಾಕಟ್ಟೆ ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿಗೆ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ಭೇಟಿ ನೀಡಿ ದೇವಳ ಕಾಮಗಾರಿಯನ್ನು ವೀಕ್ಷಿಸಿದರು.
ಈ ಸಂದರ್ಭ ಮುಂಬೈ ಉದ್ಯಮಿ ಕೇಶವ ಪೂಜಾರಿ, ಬೈಂದೂರು ಯಡ್ತರೆ ಬಿಲ್ಲವ ಸಂಘದ ಅಧ್ಯಕ್ಷ ದೊಟ್ಟಯ್ಯ ಪೂಜಾರಿ ಹಾಗೂ ದೈವಸ್ಥಾನ ಜೀಣೋದ್ಧಾರ ಸಮಿತಿ ಅಧ್ಯಕ್ಷ ಎಸ್. ರಾಜು ಪೂಜಾರಿ ಇದ್ದರು.

