Site icon Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ ಜಿ.ಪಂ ಆರೋಗ್ಯ & ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶೋಭಾ ಜಿ. ಪುತ್ರನ್ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಉಡುಪಿ ಜಿಲ್ಲಾ ಪಂಚಾಯತಿನ ಸ್ಥಾಯಿ ಸಮಿತಿಯನ್ನು ೩ನೇ ಅವಧಿಗೆ ಪುನರ್ ರಚಿಸಲಾಗಿದ್ದು, ಸುಮಿತ್ ಶೆಟ್ಟಿ ಕೌಡೂರು ಇವರನ್ನು ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ, ಪ್ರತಾಪ ಹೆಗ್ಡೆ ಮಾರಾಳಿ ಇವರನ್ನು ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಹಾಗೂ ಶೋಭಾ ಜಿ. ಪುತ್ರನ್ ಇವರನ್ನು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version