ಅವರು ಇಲ್ಲಿಯ ರೋಟರಿ ಸಭಾ೦ಗಣದಲ್ಲಿ ನಡೆದ ಗ೦ಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ತರಗತಿಗಳ ಆರ೦ಭೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.ಮುಖ್ಯ ಅತಿಥಿ ಕಾಲೇಜಿನ ಕಾರ‍್ಯದರ್ಶಿ ಸದಾಶಿವ ನಾಯಕ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಜೀವಶಾಸ್ತ್ರ ಉಪನ್ಯಾಸಕಿ ಕವಿತಾ ಎಮ್ ಸಿ ವಿದ್ಯಾಲಯ ಬಳಗವನ್ನು ಪರಿಚಯಿಸಿದರು. ಥಾಮಸ್ ಪಿ.ಎ, ಸುಗುಣ ಆರ್, ದೈಹಿಕ ಶಿಕ್ಷಕ ನಾಗರಾಜ ಶೆಟ್ಟಿ ವಿದ್ಯಾರ್ಥಿಗಳಿಗೆ ಕಾಲೇಜಿನ ವಿವಿಧ ಸೌಲಭ್ಯ ನೀತಿ ನಿಯಮಗಳ ಬಗೆಗೆ ಮಾಹಿತಿಯನ್ನು ನೀಡಿದರು.
ಸದಾಶಿವ ಜಿ,ಭಾಸ್ಕರ್ ಹೆಚ್ ಜಿ ,ರಾಜೀವ, ವಿದ್ಯಾರ್ಥಿ ಪ್ರತಿನಿಧಿಗಳಾದ ದಿಶಾ ಭಟ್, ರಜತ್ ಮೊದಲಾದವರು ಉಪಸ್ಥಿತರಿದ್ದರು. ಸುಜಯೀ೦ದ್ರ ಹ೦ದೆ ಸ್ವಾಗತಿಸಿದರು ಶಾಲೆಟ್ ಲೋಬೋ ಕಾರ‍್ಯಕ್ರಮ ನಿರೂಪಿಸಿದರು. ಅರುಣ್ ಕೆ ವ೦ದಿಸಿದರು.
ವರದಿ : ನರೇ೦ದ್ರ ಎಸ್ ಗ೦ಗೊಳ್ಳಿ