Site icon Kundapra.com ಕುಂದಾಪ್ರ ಡಾಟ್ ಕಾಂ

ಪವರ್ ಲಿಪ್ಟ್ಂಗ್‌ ಚಾಂಪಿಯನ್‌ಶಿಪ್: ಸತೀಶ್ ಖಾರ್ವಿಗೆ 3 ಚಿನ್ನ, 1 ಬೆಳ್ಳಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕಜಾಕಿಸ್ತಾನದಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಏಷ್ಯಾನ್ ಕ್ಲಾಸಿಕ್ ಪವರ್ ಲಿಪ್ಟ್ಂಗ್ ಸ್ಪರ್ಧೆಯಲ್ಲಿ ಭಾರತದ ಪ್ರತಿನಿಧಿಯಾಗಿ ಭಾಗವಹಿಸಿದ್ದ ಕುಂದಾಪುರದ ಸತೀಶ್ ಖಾವಿ೯ ಅವರು ಮೂರು ಚಿನ್ನ ಹಾಗೂ ಒಂದು ಬೆಳ್ಳಿಯ ಪದಕವನ್ನು ಗೆದ್ದುಕೊಂಡಿದ್ದಾರೆ.

ಸತೀಶ್ ಖಾರ್ವಿ ಕುಂದಾಪುರದಲ್ಲಿ ನ್ಯೂ ಹರ್ಕ್ಯುಲಸ್ ಜಿಮ್ ನಡೆಸುತ್ತಿದ್ದಾರೆ.

Exit mobile version