Site icon Kundapra.com ಕುಂದಾಪ್ರ ಡಾಟ್ ಕಾಂ

ಶಿರೂರು: ವರ್ಗಾವಣೆಗೊಂಡ ಶಿಕ್ಷಕಿ ರೂಪ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಶಿರೂರು ಸರಕಾರಿ ಪ್ರೌಢಶಾಲೆಯಲ್ಲಿ ಕಳೆದ ೨೧ವರ್ಷಗಳಿಂದ ವಿಜ್ಞಾನ ಶಿಕ್ಷಕಿಯಾಗಿ ಸೇವೆ ಸಲ್ಲಿಸಿವರ್ಗಾವಣೆಗೊಂಡ ರೂಪ ಅವರಿಗೆ ವಿನಾಯಕ ಬುಕ್ ಸ್ಟಾಲ್ ಮಾಲಕರಾದ ವಿನೋದ್ ಮೇಸ್ತ ಸನ್ಮಾನಿಸಿದರು.

Exit mobile version