Kundapra.com ಕುಂದಾಪ್ರ ಡಾಟ್ ಕಾಂ

ಪ್ರಮೋದ್ ಮರವಂತೆ ಹಾಡಿಗೆ ಅತ್ಯುತ್ತಮ ಸಾಹಿತ್ಯ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಮರವಂತೆ ಮೂಲದ ಚಿತ್ರ ಸಾಹಿತಿ ಪ್ರಮೋದ್ ಮರವಂತೆ ಅವರ ’ಇನ್ನೂನು ಬೇಕಾಗಿದೆ’ ಹಾಡಿಗೆ ಬೆಂಗಳೂರಿನಲ್ಲಿ ಜರುಗಿದ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಅತ್ಯುತ್ತಮ ಸಾಹಿತ್ಯ ಪ್ರಶಸ್ತಿ ದೊರೆತಿದೆ.

ಅವರು ಮುಂದಿನ ನಿಲ್ದಾಣ ಚಿತ್ರಕ್ಕಾಗಿ ’ಇನ್ನೂನು ಬೇಕಾಗಿದೆ’ ಹಾಡು ರಚಿಸಿದ್ದರು.

Exit mobile version