ಕುಂದಾಪ್ರ ಡಾಟ್ ಕಾಂ’ ಸುದ್ದಿ.
ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಗುರುಪ್ರಸಾದ ರಾಜ್ಯ ಸರಕಾರಿ ನೌಕರರಿಗಾಗಿ ಎರ್ಪಡಿಸಿದ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿ ವಾದ್ಯಸಂಗೀತದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಗಿರುತ್ತಾರೆ ಹಾಗೂ ಜನಪದ ಗೀತೆಯಲ್ಲಿ ದ್ವಿತೀಯ ಸ್ಥಾನ ಗಳಿಸಿರುತ್ತಾರೆ. ಇವರು ವಿದ್ವಾನ್ ಅಲೆವೂರು ಸುಂದರ ಸೇರಿಗಾರ್ ಅವರ ಶಿಷ್ಯರಾಗಿರುತ್ತಾರೆ.

