Kundapra.com ಕುಂದಾಪ್ರ ಡಾಟ್ ಕಾಂ

ರಮ್ಯಶ್ರೀ ಶೆಟ್ಟಿಗೆ ಚಿನ್ನದ ಪದಕ

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ರಮ್ಯಶ್ರೀ ಶೆಟ್ಟಿ ಇವರು ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಬಿ.ಕಾಂ. ಪದವಿ ಐದನೇ ಮತ್ತು ಆರನೇ ಸೆಮಿಸ್ಟರ್ ಫಿನಾನ್‌ಶಿಯಲ್ ಅಕೌಂಟಿಂಗ್ ಪರೀಕ್ಷೆಯಲ್ಲಿ ೩೦೦ಕ್ಕೆ ೩೦೦ ಅಂಕ ಗಳಿಸಿ ಅಖಿಲ ಭಾರತ ಚಾರ್ಟೆಡ್ ಅಕೌಂಟೆಂಟ್ ಇನ್‌ಸ್ಟಿಟ್ಯೂಶನ್‌ನ ಚಿನ್ನದ ಪದಕ ಪಡೆದಿದ್ದಾರೆ.

Exit mobile version