ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಕುಂದಾಪುರ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ಬ್ಯಾಂಕಿಂಗ್ ಫೌಂಡೇಶನ್ ಕೋರ್ಸ್ ತರಬೇತಿ ಕಾರ್ಯಕ್ರಮ ಉದ್ಘಾಟಿಸಲಾಯಿತು.
ಮುಖ್ಯ ಅತಿಥಿಗಳಾದ ರಾಧೇಶ್ ಕಾಮತ್ ಅಸಿಸ್ಟೆಂಟ್ ಬ್ಯಾಂಕ್ ಮ್ಯಾನೇಜರ್ ಬಾಗಲಕೋಟೆ ಇವರು ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಪರೀಕ್ಷೆಗಳ ಕುರಿತು ಮಾಹಿತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ, ಪ್ರೌಢಶಾಲಾ ಮುಖ್ಯಸ್ಥರಾದ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ ಪ್ರಮೀಳಾ ಡಿಸೋಜಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.