Site icon Kundapra.com ಕುಂದಾಪ್ರ ಡಾಟ್ ಕಾಂ

ಎನ್ನೆಸ್ಸೆಸ್ ವಿದ್ಯಾರ್ಥಿಗಳ ಶ್ರಮದಾನ

ಗ೦ಗೊಳ್ಳಿ: ಇತ್ತೀಚೆಗೆ ಗ೦ಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ  ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಕಾಲೇಜಿನ ಆವರಣವನ್ನು ಶ್ರಮದಾನದ ಮೂಲಕ ಸ್ವಚ್ಛಗೊಳಿಸಿದರು.  ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ನಾರಾಯಣ ನಾಯ್ಕ್, ಉಪನ್ಯಾಸಕರಾದ ಸುಜಯೀ೦ದ್ರ ಹ೦ದೆ, ನಾಗರಾಜ ಶೆಟ್ಟಿ, ಭಾಸ್ಕರ ಶೆಟ್ಟಿ ಮಾರ್ಗದರ್ಶನ ನೀಡಿದರು.

Exit mobile version