Kundapra.com ಕುಂದಾಪ್ರ ಡಾಟ್ ಕಾಂ

ಜೂ.8 ರಿಂದ ಜಿಲ್ಲೆಯಲ್ಲಿ ದೇವಾಲಯಗಳ ಆರಂಭ. ಇವಿಷ್ಟು ನಿಯಮ ಪಾಲನೆ ಕಡ್ಡಾಯ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕೇಂದ್ರ ಸರ್ಕಾರದ ಆದೇಶದಂತೆ ಉಡುಪಿ ಜಿಲ್ಲೆಯ ಎಲ್ಲಾ ದೇವಸ್ಥಾನಗಳನ್ನು ಜೂನ್ 8 ರಿಂದ ತೆರೆಯಲಾಗುವುದು, ಕೋವಿಡ್-19 ಹರಡುವುದನ್ನು ತಡೆಗಟ್ಟುವ ಸಲುವಾಗಿ ಭಕ್ತಾಧಿಗಳು ಮತ್ತು ಸಾರ್ವಜನಿಕರು ಈ ಮುಂದಿನ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ತಿಳಿಸಿದ್ದಾರೆ.

ಇದನ್ನೂ ಓದಿ:
► ಉಡುಪಿ ಜಿಲ್ಲೆ: ಶನಿವಾರ 121 ಕೊರೋನಾ ಪಾಸಿಟಿವ್ ದೃಢ – https://kundapraa.com/?p=38332 .
ಪಾಸಿಟಿವ್ ಬರುವವರಲ್ಲಿ ರೋಗದ ಲಕ್ಷಣಗಳಿಲ್ಲ: ಡಾ. ಪ್ರಶಾಂತ್ ಭಟ್ – https://kundapraa.com/?p=38333 .

Exit mobile version